
Free Online Classes Started for the Enrolled I PUC Students by SPPUC College.
Tuesday, July 14th, 2020ಕೋರೋನ ವೈರಸ್ ಮಹಾಮಾರಿ ದೇಶದ ಶೈಕ್ಷಣಿಕ ವ್ಯವಸ್ಥೆ ಯನ್ನು ಅಲ್ಲೋಲ ಕಲ್ಲೋಲವಾಗಿಸಿರುವ ಈ ಕಠಿಣ ಸಂದರ್ಭದಲ್ಲಿ, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ 2 ತಿಂಗಳುಗಳಿಂದ ವಿದ್ಯಾರ್ಥಿಗಳ ಜೊತೆಗೆ ಸತತ ಸಂಪರ್ಕದಲ್ಲಿದ್ದು ವ್ಯವಸ್ಥಿತವಾಗಿ ಆನ್ಲೈನ್ ತರಗತಿಗಳನ್ನು ನಡೆಸುವ ಮೂಲಕ ಸಂಸ್ಥೆಯ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ಒದಗಿಸಿಕೊಟ್ಟಿದ್ದು, ಇದೇ ಜೂಲೈ 15 ನೇ ತಾರೀಕಿನಿಂದ 10ನೇ ತರಗತಿಯ ಪರೀಕ್ಷೆಗಳನ್ನು ಮುಗಿಸಿ ಫಲಿತಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ […]