2020 ಸಾಲಿನ ಎರಡನೇ ಹಂತದ ಜೆ ಇ ಇ ಮೈನ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಪುತ್ತೂರಿನ ಸಂತ ಫಿಲೋಮಿನ ಪದವಿಪೂರ್ವ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಉತ್ತಮ ಪರ್ಸೆಂಟೈಲ್ ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳಾದ ಮೊಹಮ್ಮದ್ ಸುಲ್ತಾನ್ (94.38), ಬೆವನ್ ಮ್ಯಥ್ಯು(93.23), ಕಿಶನ್ ವಿವೆಲ್ ಮಸ್ಕರೇನಸ್(91.7), ಯಶಸ್(89.2), ಸೃಜನ್ ರೈ(86.37), ಸಫ್ವಾನ್ (81.5), ವಿನೀತ್ ಜಿ. ಆರ್(79.34), ಪ್ರೀತಮ್ ಮಸ್ಕರೇನಸ್(79), ಯುಕ್ತ ಪಿ.ಕೆ(68.7).ಅವರು ಜ್ ಇ ಇ ಮೈನ್ಸ್ ಪರೀಕ್ಷೆಯಲ್ಲಿ ಉತ್ತಮ […]
St Philomena P.U. College, Puttur wrapped up another academic year with an excellent performance in P.U.C. examination of the Karnataka state. The students of batch 2019 – 2020 of our college have made their Alma mater proud with the results achieved this year, bagging 94.2 % in the Pre- University Board exam held in […]
2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ ಲಭಿಸಿದೆ ಮಾತ್ರವಲ್ಲ ವಿಜ್ಞಾನ ವಿಭಾಗದಲ್ಲಿ 2 ಮತ್ತು ವಾಣಿಜ್ಯ ವಿಭಾಗದಲ್ಲಿ 2 ರ್ಯಾಂಕ್ಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ ಮಾತ್ರವಲ್ಲದೆ ತಾಲೂಕಿನಲ್ಲಿಯೂ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದೆ. ಕಳೆದ ಬಾರಿಯೂ ಕಾಲೇಜು ಮೂರು ರ್ಯಾಂಕ್ಗಳನ್ನು ತನ್ನದಾಗಿಸಿಕೊಂಡಿತ್ತು. ಶೇ.95ಕ್ಕಿಂತ ಹೆಚ್ಚಿನ ಅಂಕಗಳನ್ನು ಈ ಬಾರಿ ಕಾಲೇಜಿನ 27 […]
ಕೋರೋನ ವೈರಸ್ ಮಹಾಮಾರಿ ದೇಶದ ಶೈಕ್ಷಣಿಕ ವ್ಯವಸ್ಥೆ ಯನ್ನು ಅಲ್ಲೋಲ ಕಲ್ಲೋಲವಾಗಿಸಿರುವ ಈ ಕಠಿಣ ಸಂದರ್ಭದಲ್ಲಿ, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ 2 ತಿಂಗಳುಗಳಿಂದ ವಿದ್ಯಾರ್ಥಿಗಳ ಜೊತೆಗೆ ಸತತ ಸಂಪರ್ಕದಲ್ಲಿದ್ದು ವ್ಯವಸ್ಥಿತವಾಗಿ ಆನ್ಲೈನ್ ತರಗತಿಗಳನ್ನು ನಡೆಸುವ ಮೂಲಕ ಸಂಸ್ಥೆಯ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವನ್ನು ಒದಗಿಸಿಕೊಟ್ಟಿದ್ದು, ಇದೇ ಜೂಲೈ 15 ನೇ ತಾರೀಕಿನಿಂದ 10ನೇ ತರಗತಿಯ ಪರೀಕ್ಷೆಗಳನ್ನು ಮುಗಿಸಿ ಫಲಿತಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ […]