2017-18 ರ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

 

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇಲ್ಲಿನ 2017-18 ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 101  ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸ್ಮರಣಿಕೆಯನ್ನು ನೀಡಿ ಅಭಿನಂದಿಸಲಾಯಿತು