ವಿಜ್ಞಾನ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

ಪುತ್ತೂರಿನ ವಿವೇಕಾನಂದ ಕಾಲೇಜಿನ ಆಶ್ರಯದಲ್ಲಿ ನಡೆದ ವಿಜ್ಞಾನ ವಿಭಾಗ ೨೦೧೮-೧೯ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ ಛಾಂಪಿಯನ್ ಆಗಿ ಮೂಡಿ ಬಂದಿದೆ

ದ್ವಿತೀಯ ವಾಣಿಜ್ಯ ವಿಭಾಗದ ಶ್ರೀ ದೇವಿ ಕೆ ಇವರು ಭಾಷಣ ಮತ್ತು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ಡಾರೆ. ಪ್ರಥಮ ವಾಣಿಜ್ಯ ವಿಭಾಗದ ರಿತೇಶ್ ರೈ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಪ್ರಥಮ ವಿಜ್ಞಾನ ವಿಭಾಗದ ಲಕ್ಷೀತ್ ಹಾಗೂ ಭೆವನ್ ಮಾಥ್ಯು ರಸಪ್ರಶ್ನೆಯಲ್ಲಿ ಪ್ರಥಮ, ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ವಲ್,ಸೃಜನ್, ಸಾತ್ವಿಕ್ ಲರ್ನ್ ಆಂಡ್ ವಿನ್ ಸ್ಪರ್ಥ್ಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಮ್ಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲದ ಫಾ| ವಿಜಯ್ ಲೋಬೊ ವಿದ್ಯಾರ್ಥಿಗಳಾನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ವಿಭಾಗದ ನಿರ್ದೇಶಕಿ ಶ್ರೀಮತಿ ಸುಮನಾ ಪ್ರಶಾಂತ್ ಉಪಸ್ಥಿತರಿದ್ದರು.