ಬೆಳ್ಳಿಯ ಪದಕದೊಂದಿಗೆ ಪ್ರಥಮ ಸ್ಥಾನ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಇವರ ಜನ್ಮಶತಾಬ್ದಿಯ ಅಂಗವಾಗಿ ನಡೆದ ಸ್ಪರ್ದೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗ್ದ ಶ್ರೀ ದೇವಿ ಕೆ ಇವರು ಕನ್ನಡ ಭಾಷಣ ಮತ್ತು ಇಂಗ್ಲಿಷ್ ಭಾಷಣದ ಎರಡು ವಿಭಾಗಗಳಲ್ಲಿ ಬೆಳ್ಳಿಯ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ.