ಬಾಲವನದಲ್ಲಿ ಜಿಲ್ಲಾ ಮಟ್ಟದ ಪ.ಪೂ ಕಾಲೇಜುಗಳ ಈಜು ಸ್ಪರ್ಧೆ

ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಈಜು ಸ್ಪರ್ಧೆಯು ಸೆ.12 ರಂದು ಪರ್ಲಡ್ಕ ಬಾಲವನ ಡಾ|ಶಿವರಾಮ ಕಾರಂತ ಈಜುಕೊಳದಲ್ಲಿ ಜರಗಲಿದೆ ಎಂದು ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ವಿಜಯ್ ಲೋಬೋ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.