`ಹೂ ಆ್ಯಮ್ ಐ’ ಕಾರ್ಯಕ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ಮಹಿಳಾ ಸಂಘದ ವತಿಯಿಂದ ಜೂ.12 ರಂದು ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ `ಹೂ ಆ್ಯಮ್ ಐ’ ವಿಷಯದ ಬಗೆಗೆ ಕಾರ್ಯಕ್ರಮ ನಡೆಯಲಿದೆ.

ಮಂಗಳೂರಿನ ಶಾಂತಿ ಸಂದೇಶ ಟ್ರಸ್ಟ್‍ನ ತರಬೇತುದಾರಿಣಿ ಹಾಗೂ ಸಲಹೆಗಾರರು ಆಗಿರುವ ಸಿಸ್ಟರ್ ಲಿಲ್ಲಿ ಪುಷ್ಪಾರವರು ವಿಷಯ ಮಂಡನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜ್‍ನ ಪ್ರಾಂಶುಪಾಲರಾದ ವಂ|ವಿಜಯ್ ಲೋಬೋರವರು ವಹಿಸಲಿದ್ದಾರೆ ಎಂದು ಮಹಿಳಾ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.