logo-icon

ST. PHILOMENA
PRE-UNIVERSITY COLLEGE, PUTTUR

The image not found

ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ರಿ.) ಆಯೋಜಿಸಿದ 5ನೇ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಿಖಿಲ್. ಬಿ. ಕೆ. ಟ್ರೆಡಿಶನಲ್ ವಿಭಾಗದಲ್ಲಿ ತೃತೀಯ ಸ್ಥಾನ, ಆರ್ಟಿಸ್ಟಿಕ್ ಪೇರ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.