Back to Previous Page

Anti-drug Awareness Programme (Kannada)

August 19, 2025

ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ಮಾದಕ ಮುಕ್ತ ಅಭಿಯಾನ ಮಾಹಿತಿ ಕಾರ್ಯಕ್ರಮ

ಪುತ್ತೂರು: ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ನಡೆಯುತ್ತಿರುವ 'ನಶ್ ಮುಕ್ತ ಭಾರತ್ ಅಭಿಯಾನ್'ದ ಅಂಗವಾಗಿ 24 ಜುಲೈ 2024ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಾವೋ ಆಸ್ಪತ್ರೆಯ ತಂಡವು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿತು.