ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ
August 19, 2025

ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಕರ್ನಾಟಕ ಉತ್ತರ, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ PCMC 'E' ವಿಭಾಗದ ಅಪೂರ್ವ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಮ್ಮೆಲ್ಲರ ಅಭಿನಂದನೆಗಳು.